ವಾರ್ಷಿಕ ಪೊಲೀಸ್ ಕ್ರೀಡಾಕೂಟ

0
3

ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ-2019 ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‍ಸ್ಟೆಬಲ್ (ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ) ಕುಮಾರಿ ಉಷಾರಾಣಿ ಅವರು ಉದ್ಘಾಟಿಸಿದರು. ಈ ಕ್ರೀಡಾಕೂಟದಲ್ಲಿ ನಗರ ಪೊಲೀಸ್ ಆಯುಕ್ತರು ಮತ್ತು ಇತರ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.